ಬೆಂಗಳೂರು ನಗರದ ಸುತ್ತಲಿನ 75,000 ಎಕರೆ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲಾಗಿದೆ! ತನಿಖೆಗೆ ಸಿಎಂ ಆದೇಶ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿರುವ ರಾಜ್ಯದ ರಾಜಧಾನಿ ಬೆಂಗಳೂರಿನ ಸುತ್ತಲಿನ ಪ್ರದೇಶ ಹಾಗೂ ಹೊರವಲಯದಲ್ಲಿ ಭೂಮಿಯ ಬೆಲೆ ಬಹಳಷ್ಟು ಏರಿಕೆಯಾಗಿದ್ದು, ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ವೈಯಕ್ತಿಕ ಲಾಭಕ್ಕಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಲಾಗಿದೆ. ನಗರದ ಸುತ್ತಮುತ್ತ 100 ಕಿ.ಮೀ ವ್ಯಾಪ್ತಿಯಲ್ಲಿ ನಿರ್ಮಿತವಾಗಿರುವ…