ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನ ಶಾಲೆಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 19ಮಂದಿ ಬಲಿ

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನ ಶಿಯಾ ಸಮುದಾಯದವರು ಹೆಚ್ಚು ಇರುವ ದಶ್ತಿ ಬಾರ್ಚಿ ಎಂಬ ಸ್ಥಳದ ಶಾಲೆಯೊಂದರ ಬಳಿ ಶುಕ್ರವಾರ ಬೆಳಗ್ಗೆ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ . ಈ ಘಟನೆಯಲ್ಲಿ 19 ಮಂದಿ ಬಲಿಯಾಗಿದ್ದಾರೆ 27 ಮಂದಿ ಗಾಯಗೊಂಡಿದ್ದಾರೆ. ಸತ್ತವರಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದಾರೆ. ಎಂದು ತಾಲಿಬಾನ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ. ಈ ದಾಳಿ ಘಟನೆಗೆ ಯಾರು ಕಾರಣ ಎಂಬುದು ಗೊತ್ತಾಗಿಲ್ಲ.

Leave a Reply

Your email address will not be published. Required fields are marked *