ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್26ಕ್ಕೆ ಮಡಿಕೇರಿ ಚಲೋ ಮಾಡಲು ಜಿಲ್ಲಾಧಿಕಾರಿ, ಎಸ್‌ಪಿ ಅನುಮತಿ ಕೊಟ್ಟಿಲ್ಲ. ಈ ಸಂಬಂಧ ಪಕ್ಷದ ಶಾಸಕರು, ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಮಡಿಕೇರಿ ಚಲೋ ಮುಂದೂಡುತ್ತೇವೆ. ಕಾನೂನು ಉಲ್ಲಂಘನೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.