ದೆಹಲಿಯ ಹೊಸ ಮದ್ಯ ನೀತಿ ಹರಗಣಕ್ಕೆ ಸಂಬಂಧಿಸಿದಂತೆ ಆಪ್ ನಾಯಕ, ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 7 ದಿನಗಳ ಸಿಬಿಐ ಕಸ್ಟಡಿ ಅಂತ್ಯವಾದ ಹಿನ್ನೆಲೆ ಮಾರ್ಚ್ 20ರ ವರೆಗೂ ನ್ಯಾಯಂಗ ಬಂಧನಕ್ಕೆ ನೀಡಲಾಗಿದೆ.