ಟೀಂ ಇಂಡಿಯಾ ಬಹುನಿರೀಕ್ಷಿತ ಇಂಗ್ಲೆಂಡ್ ಎದುರಿನ ಏಕೈಕ ಟೆಸ್ಟ್ಗೆ ಸಿದ್ದತೆ ನಡೆಸುತ್ತಿದೆ. ಮುಂಬರುವ ಜುಲೈ 01ರಿಂದ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ನಡೆಯಲಿರುವ 5ನೇ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ವಿರಾಟ್ ಕೊಹ್ಲಿಗೆ ಕೋವಿಡ್ 19 ಸೋಂಕು ಭಾರತ ತಂಡವು ಸಾಕಷ್ಟು ಸಂಕಷ್ಟದ ಸುಳಿಗೆ ಸಿಲುಕಿದೆ.