ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪಾಲಿಕೆ ಅನುಮತಿ ಇಲ್ಲದೇ ಬೆಸ್ಕಾಂ, ಬಿಡಬ್ಲ್ಯೂಎಸ್‌ಎಸ್‌ಬಿಯವರು ರಸ್ತೆ ಅಗೆದು ಹಾಳು ಮಾಡುತ್ತಿದ್ದಾರೆ. ಹೀಗಾಗಿ ಅಗೆದಿರುವ ರಸ್ತೆ ಸರಿಪಡಿಸಬೇಕು. ಅನುಮತಿ ಇಲ್ಲದೇ ರಸ್ತೆ ಅಗೆಯಲು ಅವಕಾಶ ಕೊಟ್ಟರೆ ಬೇಕಾಬಿಟ್ಟಿ ರಸ್ತೆ ಅಗೆದರೆ ವಾರ್ಡ್ ಎಂಜಿನಿಯರ್‌ಗಳ ಸಂಬಳ ಕಡಿತ ಮಾಡುವುದಾಗಿ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್‌ಎಚ್ಚರಿಕೆಯ ಸೂಚನೆ ನೀಡಿದ್ದಾರೆ.