ಇನ್‍ಸ್ಟಾಗ್ರಾಮ್‍ನಲ್ಲಿ ದಾಖಲೆ

200 ಮಿಲಿಯನ್ (20 ಕೋಟಿ) ಫಾಲೋವರ್ಸ್ ಹೊಂದಿದ ಭಾರತದ ಮೊದಲ ಹಾಗೂ ಜಗತ್ತಿನ ಒಟ್ಟಾರೆ 3ನೇಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ
ಪೋರ್ಚುಗಲ್‍ನ ಕ್ರಿಸ್ಟಿಯಾನೋ ರೊನಾಲ್ಡೋ 450 ಮಿಲಿಯನ್ ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ,
333 ಮಿಲಿಯನ್ ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ಲಿಯೋನೆಲ್ ಮೆಸ್ಸಿ ಅತಿಹೆಚ್ಚು ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

Leave a Reply

Your email address will not be published.