ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈಗಾಗಲೇ ಅದು ಕಂದಾಯ ಇಲಾಖೆ ಜಾಗ ಕಂದಾಯ ಇಲಾಖೆ ಜಾಗ ಅಂದರೆ ಅದು ಸರ್ಕಾರದ ಜಾಗ. ಯಾರ್ ಏನೇ ಹೇಳಿದರು ಸರ್ಕಾರದ ಜಾಗದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಸ್ಪಷ್ಟವಾಗಿ ತಿಳಿಸಿದರು.