ಈ ಹಿಂದೆ ಅಯೋಧ್ಯೆಗೆ ಹೋಗಲು ಹಿಂದೇಟು ಹಾಕ್ತಿದ್ದವರು ಈಗ ಆಹ್ವಾನ ಬಯಸ್ತಿದ್ದಾರೆ: ಯೋಗಿ ಆದಿತ್ಯನಾಥ್‌

ಮಥುರಾದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಒಂದು ಕಾಲದಲ್ಲಿ ಅಯೋಧ್ಯೆಗೆ ಹೋಗಲು ಹಿಂದೇಟು ಹಾಕುತ್ತಿದ್ದ ಜನ ಈಗ ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಕೆಲವರು ದೂರುತ್ತಿದ್ದಾರೆ ಎಂದು ಟಾಂಗ್‌ನೀಡಿದರು.

Leave a Reply

Your email address will not be published. Required fields are marked *