2007ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ಹೈಕೋರ್ಟ್‌ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಯೋಗಿ ಆದಿತ್ಯನಾಥ್‌ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿಯನ್ನು ವಜಾ ಮಾಡಿದೆ.