ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರ್ಕಾರ ಶಾಕ್ ನೀಡಿದೆ

ವಿಕಾಸಸೌಧದಲ್ಲಿ ಇಂದು ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

Leave a Reply

Your email address will not be published.