ಎಫ್-16 ಪ್ಯಾಕೇಜ್ ಬಗ್ಗೆ ಮಾತನಾಡಿದ ಜೈಶಂಕರ್ ನಮ್ಮನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ: ಅಮೆರಿಕಗೆ ಖಡಕ್ ಆಗಿ ಜೈಶಂಕರ್ ತಿರುಗೇಟು

ಭಾನುವಾರ ವಾಷಿಂಗ್ಟನ್ನಲ್ಲಿ ಭಾರತ-ಅಮೆರಿಕ ಸಮುದಾಯ ಆಯೋಜಿಸಿದ್ದ ಸಮಾರಂಭದಲ್ಲಿ ನೆರೆಯ ಪಾಕಿಸ್ತಾನಕ್ಕೆ ಅಮೆರಿಕ ನೀಡುತ್ತಿರುವ ಎಫ್-16 ಪ್ಯಾಕೇಜ್ ಬಗ್ಗೆ ಮಾತನಾಡಿದ ಜೈಶಂಕರ್ ಅಮೆರಿಕದಿಂದ ಎಫ್-16 ನಂತಹ ಶಕ್ತಿಶಾಲಿ ವಿಮಾನಗಳನ್ನು ಪಡೆಯುತ್ತಿರುವ ಪಾಕಿಸ್ತಾನದ ಹಿಂದಿನ ಉದ್ದೇಶವನ್ನೂ ನಾವು ಊಹಿಸಬಲ್ಲೆವು. ಯಾರನ್ನೂ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಜೈಶಂಕರ್ ಖಡಕ್ ಆಗಿ ತಿರುಗೇಟು ನೀಡಿದ್ದಾರೆ.

Leave a Reply

Your email address will not be published. Required fields are marked *