ಐಪಿಎಲ್‌ ಅಂಗಳದಲ್ಲಿ ಕ್ಯಾಪ್ಟನ್ಸಿ ಕಿಚ್ಚು – ಕರ್ಮ ಸುಮ್ಮನೆ ಬಿಡಲ್ಲ; ಪಾಂಡ್ಯ ವಿರುದ್ಧ ಫ್ಯಾನ್ಸ್‌ ಫುಲ್‌ ಗರಂ

17ನೇ ಆವೃತ್ತಿಯಲ್ಲಿ ಆರಂಭಿಕ ಪಂದ್ಯವನ್ನಾಡಿದ ಮುಂಬೈ ಇಂಡಿಯನ್ಸ್‌ ತಂಡವು ಗುಜರಾತ್‌ ಟೈಟಾನ್ಸ್‌ ವಿರುದ್ಧ 6 ರನ್‌ಗಳಿಂದ ಸೂಲು ಕಂಡಿತು. 2013 ರಿಂದ ಆರಂಭಿಕ ಪಂದ್ಯಗಳಲ್ಲಿ ಸೋಲಿನೊಂದಿಗೆಯೇ ಮುನ್ನಡೆಯುತ್ತಿದ್ದ ಮುಂಬೈ ಇಂಡಿಯನ್ಸ್‌ ಈ ಬಾರಿಯೂ ಸೋಲು ಕಂಡಿದೆ.

ಇದೇ ಪಂದ್ಯದಲ್ಲಿ ಮುಂಬೈಯ ನೂತನ ನಾಯಕ ಹಾರ್ದಿಕ್​ ಪಾಂಡ್ಯ ಅವರು ಮಾಜಿ ನಾಯಕ ರೋಹಿತ್​ ಶರ್ಮ ಅವರನ್ನು ನಡೆಸಿಕೊಂಡ ರೀತಿ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಈ ವೇಳೆ ಚೆನ್ನೈ ತಂಡದ ನೂತನ ಕ್ಯಾಪ್ಟನ್‌ ರುತುರಾಜ್‌ ಗಾಯಕ್ವಾಡ್‌ ಅವರನ್ನು ಉದಾಹರಣೆ ನೀಡಿ, ಹಿರಿಯ ನಾಯಕನನ್ನು ಹೇಗೆ ನಡೆಸಿಕೊಳ್ಳಬೇಕು ಅನ್ನೋದನ್ನ ಕಲಿತುಕೊಳ್ಳುವಂತೆ ಕಿಡಿ ಕಾರಿದ್ದಾರೆ.

Leave a Reply

Your email address will not be published. Required fields are marked *