ಕರ್ನಾಟಕಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ ಪೂರ್ಣ ಬಹುಮತದೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಅಮಿತ್ ಶಾ

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ 2 ತಿಂಗಳಲ್ಲಿ ಕರ್ನಾಟಕಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ. ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನೂ ನೋಡಿದ್ದೇನೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *