ಕರ್ನಾಟಕದಲ್ಲಿ ಏರ್‌ಬಸ್ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಫ್ರೆಂಚ್ ಏರೋಸ್ಪೇಸ್ ಕಂಪನಿಗಳಿಗೆ ಆಹ್ವಾನ ನೀಡಿ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಫ್ರೆಂಚ್‌ಇಂಡೋ ಚೇಂಬರ್‌ಆಫ್‌ಕಾಮರ್ಸ್‌ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಫ್ರಾನ್ಸ್‌ನ ಏರೋಸ್ಪೇಸ್‌ಕಂಪನಿಗಳು ಕರ್ನಾಟಕದಲ್ಲಿವೆ. ರಾಜ್ಯವು ಏರೋಸ್ಪೇಸ್ ವಲಯದಲ್ಲಿ ದೊಡ್ಡ ಪ್ರಮಾಣದ ಉತ್ಪಾದನಾ ಘಟಕವನ್ನು ಹೊಂದಿದೆ ಮತ್ತು ವಿಮಾನದ ಭಾಗಗಳ ತಯಾರಿಕೆಯನ್ನು ಇಲ್ಲಿ ಮಾಡಲಾಗುತ್ತದೆ ಎಂದರು.