ಕರ್ನಾಟಕ, ಕೇರಳ, ತಮಿಳುನಾಡು ಸೇರಿ ದೇಶದ 10 ರಾಜ್ಯಗಳಲ್ಲಿ ರೇಡ್‌ನಡೆಯುತ್ತಿದ್ದು ಎನ್‌ಐಎ ,ಇಡಿ ಮಧ್ಯರಾತ್ರಿಯೇ ಶಾಕ್‌ಕೊಟ್ಟಿದೆ. ಪಿಎಫ್‌ಐ, ಎಸ್‌ಡಿಪಿಐ ನಾಯಕರನ್ನು ಗುರಿಯಾಗಿಸಿ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರು, ಮಂಗಳೂರು ಸೇರಿ ರಾಜ್ಯದಲ್ಲಿ 8 ಕಡೆ ಎನ್‌ಐಎ ದಾಳಿ ನಡೆಸಿದೆ. ಕೇರಳದಲ್ಲಿ ಮಧ್ಯರಾತ್ರಿಯಿಂದಲೇ ಎನ್‌ಐಎ ಅಧಿಕಾರಿಗಳು ಸುಮಾರು 50 ಕಡೆ ರೇಡ್‌ನಡೆಯುತ್ತಿದ್ದು. ಈ ವೇಳೆ 100 ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.