ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಇಂದು ಕಲಬುರಗಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರುತ್ತಿದ್ದಂತೆ ತಳವಾರ ಸಮುದಾಯದ ಜನ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.