ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದ ತರಳಬಾಳು ಮಠದಲ್ಲಿ ನಡೆಯುತ್ತಿರುವ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪೇ ಸಿಎಂ ಅಭಿಯಾನವೊಂದು ಡರ್ಟಿ ಪಾಲಿಟಿಕ್ಸ್, ಕಾಂಗ್ರೆಸ್ ನಾಯಕರ ನೈತಿಕ ಅಧಃಪತನ ತೋರಲಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.