ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರದ ಒಳಗಡೆ ದೆಹಲಿಯ ತುಘಲಕ್ ಲೇನ್‍ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ

ಎರಡು ವರ್ಷಗಳ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಚಿವಾಲಯ ವಯನಾಡು ಲೋಕಸಭಾ ಕ್ಷೇತ್ರದಿಂದ ಅನರ್ಹ ಮಾಡಲಾಗಿತ್ತು. ಅನರ್ಹ ಮಾಡಿದ ಬಳಿಕ ಸರ್ಕಾರಿ ಬಂಗಲೆಯಲ್ಲಿ ಉಳಿಯಲು ಸಾಧ್ಯವಿಲ್ಲದ ಕಾರಣ ಲೋಕಸಭೆಯ ವಸತಿ ಸಮಿತಿಯು ಗಾಂಧಿಯವರಿಗೆ ನೋಟಿಸ್ ಜಾರಿ ಮಾಡಿತ್ತು.ರಾಹುಲ್ ಗಾಂಧಿ ಆ ಬಂಗಲೆಯಲ್ಲಿ 2005ರಿಂದ ವಾಸವಾಗಿದ್ದರು. ಲೋಕಸಭೆಯ ವಸತಿ ಸಮಿತಿಯು ಭಾನುವಾರದ ಒಳಗಡೆ ಮನೆ ಖಾಲಿ ಮಾಡಲು ಗಡವು ನಿಗದಿಪಡಿಸಿತ್ತು

Leave a Reply

Your email address will not be published. Required fields are marked *