ಕಾಬೂಲ್ನಲ್ಲಿ ಬಾಂಬ್ಸ್ಫೋಟ – 8 ಮಂದಿ ದುರ್ಮರಣ18 ಮಂದಿ ಗಾಯಗೊಂಡಿರುವ ಘಟನೆ

ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಅಲ್ಪಸಂಖ್ಯಾತ ಶಿಯಾ ಸಮುದಾಯದವರು ಹೆಚ್ಚಿರುವ ಪ್ರದೇಶದ ಮಸೀದಿ ಬಳಿ ಅಡಗಿಸಿಟ್ಟಿದ್ದ ಬಾಂಬ್ಸ್ಫೋಟಗೊಂಡಿದ್ದು, 8 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *