ಶನಿವಾರ ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ನಿವಾಸಿಯಾಗಿದ್ದ ಪುರನ್ ಕ್ರಿಶನ್ ಭಟ್ ನಿವಾಸದ ಬಳಿಯೇ ಈ ದಾಳಿ ನಡೆದಿದ್ದು. ಪುರನ್ ಕ್ರಿಶನ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.