ಕೊರೊನಾ ನಿಯಂತ್ರಣಕ್ಕೆ ತಜ್ಞರ ಸಲಹೆ ಶಿಕ್ಷಣ ಇಲಾಖೆ ಅಲರ್ಟ್ – ಶಾಲಾ-ಕಾಲೇಜುಗಳಲ್ಲಿ ಕೊರೊನಾ ನಿಯಮ ಪಾಲನೆ ಜಾರಿ

ಶಾಲಾ-ಕಾಲೇಜುಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ತಜ್ಞರ ಸಲಹೆಯ ಬೆನ್ನಲ್ಲೇ ಶಿಕ್ಷಣ ಇಲಾಖೆ ಯೂ ಅಲರ್ಟ್ ಆಗಿದೆ. 1, 2 ಮತ್ತು 3 ನೇ ಅಲೆಯ ವೇಳೆ ತೆಗೆದುಕೊಂಡಿದ್ದ ಮುಂಜಾಗ್ರತಾ ಕ್ರಮಗಳನ್ನೇ ಮತ್ತೆ ಜಾರಿ ಮಾಡಲು ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಮಾರ್ಗಸೂಚಿ ಪಾಲನೆ ಮಾನಿಟರ್ ಮಾಡಲು ಬಿಇಓ, ಡಿಡಿಪಿಐ, ಡಿಡಿಪಿಯುಗಳಿಗೆ ಜವಾಬ್ದಾರಿ ವಹಿಸಲಾಗುತ್ತದೆ. ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿ ಕೊರೊನಾ ನಿಯಮ ಪಾಲನೆ ಆಗಬೇಕು ಅಂತ ಸೂಚನೆ ನೀಡಲಾಗುತ್ತೆ.

Leave a Reply

Your email address will not be published. Required fields are marked *