ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರದ ಸಿದ್ಧತೆ ಮಾಡಿಕೊಂಡ ಮತದಾರರನ್ನು ಸೆಳೆಯಲು ಮುಂದಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ನಾಯಕತ್ವದಲ್ಲಿ ತಮ್ಮ ಪಕ್ಷವು ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಬೇಕು ಎಂದು ಅವರು ಪರೋಕ್ಷವಾಗಿ ಸುಳಿವು ನೀಡಿದರು. ಮೋದಿ ಅವರ ಎಲ್ಲಾ ಹಳೆಯ ದಾಖಲೆಗಳನ್ನು ಮುರಿದು ಈ ಬಾರಿ ಭರ್ಜರಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೋದಿ ಭಾನುವಾರ ಗುಜರಾತ್‌ನ ಜನರಿಗೆ ಮನವಿ ಮಾಡಿದ್ದಾರೆ.