ಚೀನಾದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆ ಸರ್ಕಾರ ಕಠಿಣ ನಿಯಮ ಜಾರಿ- ಫೈಜರ್ ಲಸಿಕೆ ನೀಡಲು ನಿರ್ಧಾರ

ಚೀನಾದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆ ಯಾಗುತ್ತಿದ್ದಂತೆ ಸರ್ಕಾರ ಕಠಿಣ ನಿಯಮ ಜಾರಿಗೆ ಮುಂದಾಗಿದೆ. ಚೀನಾಗೆ ಆಗಮಿಸುವ ವಿದೇಶಿ ಪ್ರಯಾಣಿಕರನ್ನು 5 ದಿನಗಳ ಕಾಲ ಹೋಟೆಲ್‍ನಲ್ಲಿ ಕ್ವಾರಂಟೈನ್ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಬೀಜಿಂಗ್‍ನಲ್ಲಿ ಫೈಜರ್ ಲಸಿಕೆ ನೀಡಲು ತೀರ್ಮಾನಿಸಿದೆ. ವಿದೇಶಿ ಪ್ರಯಾಣಿಕರು ಸಹಿತ ಅಲ್ಲಿನ ನಾಗರಿಕರಿಗೆ ರ್‍ಯಾಂಡಮ್ ಟೆಸ್ಟ್ ನಡೆಸಲು ಸರ್ಕಾರ ಮುಂದಾಗಿದೆ.

Leave a Reply

Your email address will not be published. Required fields are marked *