ಮಂಗಳವಾರ ನಡೆಯಲಿರುವ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಪಾನ್‌ಗೆ ತೆರಳಿದ್ದಾರೆ. ಅಬೆ ಸಾನ್ ಅವರ ಕಲ್ಪನೆಯಂತೆ ಭಾರತ-ಜಪಾನ್ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಕಾರ್ಯವನ್ನು ನಾವು ಮುಂದುವರಿಸುತ್ತೇವೆ,” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.