ಜೆಡಿಯು ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರದಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆಗಿನ ಮೈತ್ರಿಯಿಂದ ಹೊರಬಂದಿದೆ. ಲೋಕಸಭೆ ಚುನಾವಣೆ 2 ವರ್ಷ ಬಾಕಿ ಇರುವಾಗ ಈ ಮೂರು ಪ್ರಬಲ ಪ್ರಾದೇಶಿಕ ಪಕ್ಷಗಳು ಎನ್‍ಡಿಎ ಒಕ್ಕೂಟ ತೊರೆದಿರುವುದು ಮುಂಬರುವ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಏನಾಗಬಹುದು ವಿಶೇಷವಾಗಿ ಮಹಾರಾಷ್ಟ್ರ, ಬಿಹಾರದಲ್ಲಿ ಪ್ರಾದೇಶಿಕ ಪಕ್ಷಗಳ ಸಹಾಯದಿಂದ ಬಿಜೆಪಿ ಹೆಚ್ಚು ಪ್ರಬಲವಾಗಿತ್ತು.