ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾದ ಹಿನ್ನೆಲೆ, ಇದಕ್ಕೆ ಪೂಜೆ ಸಲ್ಲಿಸುವಂತೆ ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನುವಾರಣಾಸಿಯ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಬೇಕಿತ್ತು. ಆದರೆ, ತೀರ್ಪಿ ದಿನಾಂಕವನ್ನು ಮತ್ತೆ ನವೆಂಬರ್ 14 ಕ್ಕೆ ಮುಂದೂಡಲಾಗಿದೆ.