ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಸಿಎಂ ಎಂಕೆ ಸ್ಟಾಲಿನ್‌ಅವರ ಮಾತಿನಿಂದ ಬೇಸರಗೊಂಡ ರಾಜ್ಯಪಾಲ ಆರ್.ಎನ್.ರವಿ ಅವರು ರಾಷ್ಟ್ರಗೀತೆ ಹಾಡುವವರೆಗೂ ಕಾಯದೆ ವಿಧಾನಸಭೆಯ ಉಂಟಾದ ಗದ್ದಲದಿಂದ ಸಭೆಯಿಂದ ಹೊರ ನಡೆದರು.