ತಾಲಿಬಾನ್ ಶಿಕ್ಷಣ ಸಚಿವಾಲಯ 1 ರಿಂದ 6ನೇ ತರಗತಿಯೊಳಗಿನ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಅಸ್ತು ಎಂದಿದೆ

G7 ಗುಂಪಿನ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪಿಯನ್ ಯೂನಿಯನ್ ವಿದೇಶಾಂಗ ಸಚಿವರು ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ತಾಲಿಬಾನ್‌ಗೆ ಒತ್ತಾಯಿಸಿದ್ದರು. ಟರ್ಕಿ, ಕತಾರ್ ಮತ್ತು ಪಾಕಿಸ್ತಾನ ಸೇರಿದಂತೆ ಮುಸ್ಲಿಂ ರಾಷ್ಟ್ರಗಳೂ ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ತಮ್ಮ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿದ ತಾಲಿಬಾನ್ ಶಿಕ್ಷಣ ಸಚಿವಾಲಯ 1 ರಿಂದ 6ನೇ ತರಗತಿಯೊಳಗಿನ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಅಸ್ತು ಎಂದಿದೆ.ಮಹಿಳೆಯರಿಗೆ ಬುರ್ಕಾ ನಿಷೇಧ ಹೇರಿದ್ದ ಬೆನ್ನಲ್ಲೇ ಮಹಿಳಾ ಶಿಕ್ಷಣ ನಿಷೇಧಿಸಿದ್ದ ತಾಲಿಬಾನ್ ಮತ್ತೆ ಮಹಿಳಾ ಶಿಕ್ಷಣ ಮುಂದುವರಿಸುವ ನಿರ್ಧಾರ ಕೈಗೊಂಡಿದೆ. ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಲ್ಲಿ ವಿದೇಶಿಯರು ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದರು

Leave a Reply

Your email address will not be published. Required fields are marked *