ದಿಢೀರ್‌ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್‌ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ಸಂಸದ ಡಿಕೆ ಸುರೇಶ್‌ಅವರು ಇಂದು ಬೆಂಗಳೂರು ಪದ್ಮನಾಭನಗರದಲ್ಲಿ ನಾಮಪತ್ರ ಸಲ್ಲಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ದಿಢೀರ್‌ಬೆಳವಣಿಗೆಯೊಂದರಲ್ಲಿ ಕನಕಪುರದಿಂದ ಡಿಕೆ ಸುರೇಶ್‌ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *