ನಗರದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವವವರ ಸಮಸ್ಯೆ ಪರಿಹರಿಸಲು ತಕ್ಷಣವೇ ವಾರ್ಡ್‌ವಾರು ಕುಂದುಕೊರತೆ ಘಟಕ ಆರಂಭಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಪ್ರತಿ ವಾರ್ಡ್‌ನ ಎಂಜಿನಿಯರ್‌ಗಳು ಆಯಾ ವಾರ್ಡ್ ನಿವಾಸಿಗಳ ಕುಂದುಕೊರತೆ ಆಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದೆ