ನಮೀಬಿಯಾದಿಂದ 75 ವರ್ಷಗಳ ಬಳಿಕ ಭಾರತಕ್ಕೆ ವಿಶೇಷ ವಿಮಾನದಲ್ಲಿ ತರಲಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ

ಕಳೆದ 7 ದಶಕಗಳ ಹಿಂದೆ ಮಚ್ಚೆ ಗುರುತಿನ ಚೀತಾಗಳ ಸಂತತಿ ಭಾರತದಲ್ಲಿ ನಶಿಸಿ ಹೋಗಿದ್ದ ಚೀತಾಗಳನ್ನುಶನಿವಾರ ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾದ 8 ವನ್ಯಜೀವಿ ಅತಿಥಿಗಳನ್ನು ಭಾರತಕ್ಕೆ ತರಿಸಲಾಗಿದೆ. 8 ಚೀತಾಗಳಲ್ಲಿ 3 ಗಂಡು ಹಾಗೂ 5 ಹೆಣ್ಣು ಚೀತಾಗಳಿವೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 72ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದರೊಂದಿಗೆ 8 ಚೀತಾಗಳನ್ನು ಮಧ್ಯಪ್ರದೇಶದ ಕುನ್ಹೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದ್ದಾರೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ.

Leave a Reply

Your email address will not be published. Required fields are marked *