ರೌಡಿಶೀಟರ್‌ಸೈಲೆಂಟ್‌ಸುನೀಲ್‌ಬಿಜೆಪಿ ಸೇರ್ಪಡೆ ವಿಚಾರವಾಗಿ ಕಾಂಗ್ರೆಸ್‌ಲೇವಡಿ ಮಾಡಿತ್ತು. ಬಿಜೆಪಿ ರೌಡಿಗಳ ಪಕ್ಷ ಎಂದು ಕಾಂಗ್ರೆಸ್‌ಹರಿಹಾಯ್ದಿತ್ತು. ಇದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್‌ಕೊಟ್ಟಿದ್ದಾರೆ. ನಮ್ಮದು ರೌಡಿಗಳ ಪಕ್ಷ ಅಲ್ಲ. ಸುಸಂಸ್ಕೃತರ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತಿಹಾರ್ ಜೈಲಿನಲ್ಲಿ ಇದ್ದು ಬಂದವರು. ಕಾಂಗ್ರೆಸ್‌ನ ಯುವ ಮೋರ್ಚಾ ಅಧ್ಯಕ್ಷ ನಲಪಾಡ್ ಬಾರ್‌ನಲ್ಲಿ ಹೊಡೆದಾಡಿ ಜೈಲಿಗೆ ಹೋಗಿ ಬಂದವನು ಎಂದು ಕಾಂಗ್ರೆಸ್‌ಗೆ ಠಕ್ಕರ್‌ಕೊಟ್ಟರು.