ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಮತ್ತು ಮಾಲಿನ್ಯದ ಮಟ್ಟವು ಇಡೀ ಉತ್ತರ ಭಾರತದ ಸಮಸ್ಯೆಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ನವೆಂಬರ್ 5ರ ಶನಿವಾರದಿಂದ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ