ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನವದೆಹಲಿ ಕೇಂದ್ರ ಕಚೇರಿಗೆ ಆಗಮಿಸಿದ ಅವರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಮತ ಚಲಾಯಿಸಿದರು. ಮತದಾನಕ್ಕೂ ಮುನ್ನ ಮಾತನಾಡಿದ ಅವರು, ನಾನು ಬಹಳ ದಿನಗಳಿಂದ ಕಾಯುತ್ತಿದ್ದ ದಿನ ಇದು. ಇದೊಂದು ಐತಿಹಾಸಿಕ ದಿನ ಎಂದು ಬಣ್ಣಿಸಿದರು.