ಪಶ್ಚಿಮ ಬಂಗಾಳದ ಮೊದಲ ಹಾಗೂ ದೇಶದ 7ನೇ ವಂದೇ ಭಾರತ್‌ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಿಂದ ವಿಡಿಯೋ ಕಾನ್ಫರೇನ್ಸ್‌ಮೂಲಕ ಚಾಲನೆ ನೀಡಿದ್ದಾರೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿ ನಗರದಲ್ಲಿ ತಮ್ಮ 100ನೇ ವಯಸ್ಸಿನಲ್ಲಿ ನಿಧನರಾದ ತಮ್ಮ ತಾಯಿ ಹೀರಾಬೆನ್‌ಮೋದಿ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಅವರು ಅಂತಿಮ ವಿಧಿವಿಧಾನದ ನಂತರ ವೀಡಿಯೊ ಕಾನ್ಫರೆನ್ಸ್ ಮೂಲಕ ಬೆಳಗ್ಗೆ ಸುಮಾರು 11.40 ಗಂಟೆಗೆ ಹೌರಾದಿಂದ ನ್ಯೂ ಜಲ್ಪೈಗುರಿಗೆ ನಡುವೆ ಓಡಾಡಲಿರುವ ಹೊಸ ವಂದೇ ಭಾರತ್‌ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದಾರೆ.

Leave a Reply

Your email address will not be published. Required fields are marked *