ಪಾಕಿಸ್ತಾನಕ್ಕೆ ಅಮೆರಿಕದಿಂದ 3,500 ಕೋಟಿ ಸೇನಾ ನೆರವು

ಭವಿಷ್ಯದ ಭಯೋತ್ಪಾದನಾ ಬೆದರಿಕೆಗಳನ್ನು ನಿಯಂತ್ರಿಸಲು ಎಫ್-16 ಫೈಟರ್ ಜೆಟ್ ಪಡೆಯ ಸುಸ್ಥಿರ ಕಾರ್ಯಕ್ರಮದ ಅಡಿಯಲ್ಲಿ ಪಾಕಿಸ್ತಾನಕ್ಕೆ 3,500 ಕೋಟಿ ಮೊತ್ತದ ಸೇನಾ ನೆರವು ನೀಡುವುದಾಗಿ ಅಮೆರಿಕ ಘೋಷಿಸಿದೆ.

Leave a Reply

Your email address will not be published. Required fields are marked *