ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಇಮ್ರಾನ್ ಖಾನ್ ಅವರು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್, ಆಂತರಿಕ ಸಚಿವ ರಾಣಾ ಸನಾವುಲ್ಲಾ ಹಾಗೂ ಮೇಜರ್ ಜನರಲ್ ಫೈಸಲ್ ಅವರು ಮಾಜಿ ಪ್ರಧಾನಿ ಮೇಲೆ ಗುಂಡು ಹಾರಿಸುವಂತೆ ದಾಳಿಕೋರನಿಗೆ ಆದೇಶ ನೀಡಿರುವುದಾಗಿ ಇಮ್ರಾನ್ ಖಾನ್ ಅವರು ಅನುಮಾನಗೊಂಡಿದ್ದಾರೆ.