ಪಾಕಿಸ್ತಾನದಲ್ಲಿ ಭಾರೀ ಪ್ರವಾಹ ಉಂಟಾಗಿದ್ದು, ಇಡೀ ದೇಶ ನಲುಗಿ ಹೋಗಿದೆ. ಸಾವಿನ ಸಂಖ್ಯೆಯೂ ವ್ಯಾಪಕವಾಗಿ ಏರಿಕೆ ಕಾಣುತ್ತಿರುವುದರಿಂದ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಪಾಕಿಸ್ತಾನ ಸರ್ಕಾರಕ್ಕೆ 1.17 ಶತಕೋಟಿ ಡಾಲರ್ ನಿಧಿ ಬಿಡುಗಡೆಗೆ ಒಪ್ಪಿಕೊಂಡಿದೆ. ಎಂದು ಪಾಕಿಸ್ತಾನದ ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ತಿಳಿಸಿದ್ದಾರೆ.