ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಪ್ರವಾಹದ ನೀರಿನಲ್ಲಿ ಭಾರೀ ಪ್ರಮಾಣದ ತರಕಾರಿ ಹಾಗೂ ಆಹಾರ ಧಾನ್ಯಗಳಿಗೆ ಹಾನಿಯಾಗಿದ್ದು, ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸುತ್ತಿದೆ. ತರಕಾರಿಗಳ ಬೆಲೆಗಳು ಗಗನಕ್ಕೇರಿವೆ. ಒಂದೇ ಒಂದು ಕೆಜಿ ಟೊಮೆಟೊ ಬೆಲೆಯು 500 ರೂಪಾಯಿ ಆಗಿದೆ. ಎಂದು ವರದಿಯಾಗಿದೆ.