ಪಾಕ್‌ನ ಬಲೋಚಿಸ್ತಾನ ಪ್ರಾಂತ್ಯದಲ್ಲಿ ಆತ್ಮಾಹುತಿ ಬಾಂಬರ್ ದಾಳಿಗೆ 9 ಪೊಲೀಸರ ಬಲಿ

ಪಾಕಿಸ್ತಾನದ ಬಲೋಚಿಸ್ತಾನ ಪ್ರಾಂತ್ಯದಲ್ಲಿ ಆತ್ಮಾಹುತಿ ಬಾಂಬರ್ ಓರ್ವ ಪೊಲೀಸ್ ಟ್ರಕ್‌ಗೆ ತಾನು ಚಲಾಯಿಸುತ್ತಿದ್ದ ಬೈಕ್‌ನ್ನು ಉದ್ದೇಶಪೂರ್ವಕವಾಗಿ ಪೊಲೀಸರು ಪ್ರಯಾಣಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆಸಿದ ಪರಿಣಾಮ ಟ್ರಕ್‌ನಲ್ಲಿದ್ದ 9 ಪೊಲೀಸರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಬಲೋಚಿಸ್ತಾನದ ಸಿಬಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *