ಪಿಎಫ್‌ಐ ಮೇಲೆ ದಾಳಿ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್ ರಾಜ್ಯದಲ್ಲಿ ಪಿಎಫ್‌ಐ ಎಸ್‌ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ ಎಂದು ನೇರವಾಗಿ ಹೇಳಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ನಿರ್ಧಾರದಿಂದ ಹಲವು ಗಲಭೆಕೋರರು ಪರಾರಿಯಾದರು ಎಂಬ ಆರೋಪ ಇದೆ. ಈಗ ಪಿಎಫ್‌ಐ ಸಂಘಟನೆಗಳ ಮೇಲೆ ದೇಶವ್ಯಾಪಿ ದಾಳಿ ನಡೆಯತ್ತಿದ್ದು, ಈಗ ಇದೇ ಸಮಯವನ್ನು ಉಪಯೋಗಿಸಿಕೊಂಡ ಬಿಜೆಪಿ ಸಿದ್ದರಾಮಯ್ಯ ಸರ್ಕಾರದ ಮೇಲೆ ಚಾರ್ಜ್‌ಶೀಟ್‌ಅಸ್ತ್ರ ಪ್ರಯೋಗ ಮಾಡಿ ಎಂದು ಟೀಕೆ ಮಾಡಲು ಆರಂಭಿಸಿದೆ.