ನಗರದ ಹೃದಯಭಾಗದಲ್ಲಿನ ಶಿವಾನಂದ ವೃತ್ತದಲ್ಲಿ ನಿರ್ಮಾಣಗೊಂಡಿರುವ ಉಕ್ಕಿನ ಮೇಲ್ಸೇತುವೆಯನ್ನು ಮುಚ್ಚಿದೆ ಬಿಬಿಎಂಪಿಯು ಫ್ಲೈಓವರ್‌ನ ಎರಡೂ ಬದಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಕಳಪೆ ಗುಣಮಟ್ಟದ ಕಾಮಗಾರಿಯ ಬಗ್ಗೆ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಸ್ಪ್ಯಾಬ್‌ಅಳವಡಿಕೆ, ಡಾಂಬರೀಕರಣ ಕಾಮಗಾರಿ ಪೂರ್ಣಕ್ಕೆ 10-15 ದಿನಗಳು ಬೇಕಾಗಲಿವೆ. ಆನಂತರಷ್ಟೇ ಪೂರ್ಣ ಮೇಲ್ಸೇತುವೆಯು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.