ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಾತ್ಯತೀತ ಜನತಾದಳ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜತೆ ಮಾತನಾಡಿದ ಅವರು ಯಾವ ನಂಬಿಕೆ ಮೇಲೆ ಜನರು ಸರಕಾರದ ಆಸ್ಪತ್ರೆಗೆ ರೋಗಿಗಳು ಬರಬೇಕು. ಸಂಭವಿಸಿ ಇಷ್ಟು ದಿನವಾದರೂ ಸತ್ಯಾಂಶ ಇಲ್ಲಿವರೆಗೂ ಹೊರಬಂದಿಲ್ಲ. ಆರೋಗ್ಯ ಸಚಿವರು ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯ ಮಾಡಿದರು.