ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಧಮ್, ತಾಕತ್‍ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ನೀವು ಆರ್‌ಎಸ್‌ಎಸ್‌ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.