ಉತ್ತರಪ್ರದೇಶದ ಬಿಜೆಪಿ ನಾಯಕಿ ರೂಬಿಖಾನ್ ಮೀರತ್‌ನಲ್ಲಿರುವ ತನ್ನ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿರುವುದಕ್ಕೆ ಮುಸ್ಲಿಂ ಧರ್ಮಗುರುಗಳಿಂದ ಬೆದರಿಕೆ ಬರುತ್ತಿದೆ ನನ್ನನ್ನು ಕೊಲ್ಲಲು ಬಯಸುತ್ತಿದ್ದಾರೆ. ಆದರೆ ಇದಕ್ಕೆಲ್ಲಾ ನಾನು ಹೆದರುವುದಿಲ್ಲ ನನ್ನ ಪತಿ ನನ್ನೊಂದಿಗೆ ಇದ್ದಾರೆ ಎಂಬುದಾಗಿ ಬಿಜೆಪಿ ನಾಯಕಿ ರೂಬಿಖಾನ್ ಹೇಳಿದ್ದಾರೆ.