ಬಿಬಿಎಂಪಿ ಆಸ್ತಿ ತೆರಿಗೆ ಸದ್ಯಕ್ಕೆ ಹೆಚ್ಚಳವಿಲ್ಲ; ಆತಂಕ ಬೇಡವೆಂದು ಸ್ಪಷ್ಟೀಕರಣ ಕೊಟ್ಟ ಪಾಲಿಕೆ

ಬಿಬಿಎಂಪಿ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ ಎಂಬ ಸುಳ್ಳು ವಿಡಿಯೋ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಿವಿಗೊಡಬೇಡಿ ಎಂದು ಪಾಲಿಕೆಯಿಂದ ಸ್ಪಷ್ಟೀಕರಣ ನಿಡಲಾಗಿದೆ.  ಈ ಬಗ್ಗೆ ಯಾವುದೇ ಆದೇಶವಿಲ್ಲದೇ ಬಿಬಿಎಂಪಿ ಆಸ್ತಿ ತೆರಿಗೆ ಮಾಡುತ್ತಿರುವುದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ, ಯಾವುದೇ ತೆರಿಗೆ ಹೆಚ್ಚಳ ಮಾಡುವ ಪ್ರಸ್ತಾವನೆಯಾಗಲೀ, ಚಿಂತನೆಯಾಗಲೀ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *