ಈ ಟ್ರಾಫಿಕ್, ಜನದಟ್ಟಣೆ ನಡುವೆ ಮೇಲ್ಸೇತುವೆಗಳು ಎಷ್ಟಿದ್ದರೂ ಸಾಲದು ಬೆಂಗಳೂರಿನಲ್ಲಿ 11 ಹೊಸ ಮೇಲ್ಸೇತುವೆಗಳನ್ನು ನಿರ್ಮಿಸಲು ಬಿಬಿಎಂಪಿ, ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ನಗರದ ಕೆ.ಆರ್.ಪುರಂ ವಿಧಾನಸಭಾ ವ್ಯಾಪ್ತಿಯ ಸುರಂಜನ್ ದಾಸ್ ರಸ್ತೆ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.