ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ, ಅವರು ಕೆರೆಗಳ ಒತ್ತುವರಿ ತೆರವು ಗೊಳಿಸುವ ಕಾರ್ಯ ನಿರಂತರವಾಗಿ ಆಗಬೇಕು. ವ್ಯವಸ್ಥಿತವಾಗಿ ವೈಜ್ಞಾನಿಕವಾಗಿ ಮಾಡಿ. ತಗ್ಗು ಪ್ರದೇಶದಲ್ಲಿ ನೀರು ಹೋಗಲು ದಾರಿ ಇಲ್ಲ. ನೀರು ಸರಳವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡಬೇಕು ಒಂದಕ್ಕೊಂದು ಹೊಂದಿಕೊಂಡಿರುವ ಕೆರೆಗಳಿಗೆ ಸ್ಲೂಯೀಸ್ ಗೇಟ್‌ಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ’ ಮನೆಗಳನ್ನು ಕಟ್ಟಲು ಅವಕಾಶ ನೀಡಿದವರು ಯಾರು?. ಇದಕ್ಕೆಲ್ಲಾ ಯಾರು ಕಾರಣ? ಕೆರೆ ಕೋಡಿ ಒಡೆತ ಸಮಸ್ಯೆಗೆ ಪರಿಹಾರ ಕುರಿತು ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.