ಮಾಸ್ಕೋ ಸಿಟಿ ಟೂರಿಸಂ ಕಮಿಟಿಯ ಉಪಾಧ್ಯಕ್ಷೆ ಅಲೀನಾ ಅರುಟುನೋವಾ ಅವರು ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವೀಸಾ ಮುಕ್ತ ಯೋಜನೆಯನ್ನು ಪರಿಚಯಿಸುವ ಯೋಜನೆಯಲ್ಲಿ ರಷ್ಯಾ ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಹೇಳಿದರು.